1 Kings 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಈಗ ನನ್ನಲ್ಲಿ ಒಂದು ಕೋರಿಕೆಯಿದೆ, ಅದನ್ನು ನೀನು ನಿರಾಕರಿಸಬೇಡ” ಎಂದನು. ಬತ್ಷೆಬೆಳು, “ನಿನಗೇನು ಬೇಕಾಗಿದೆ?” ಎಂದು ಕೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ತಿರಸ್ಕರಿಸಬೇಡ” ಎನ್ನಲು ಆಕೆಯು, “ಅದೇನು ಹೇಳು” ಎಂದಳು.
Kannada BSI Bible 2016
ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಿರಲಿ, ಒಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡ ಎನ್ನಲು ಆಕೆಯು - ಅದೇನು, ಹೇಳು ಅಂದಾಗ
Kannada Bible (KNCL) BSI 2016
ಅದಿರಲಿ, ನನ್ನದೊಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡಿ,” ಎಂದನು. ಅದಕ್ಕೆ ಬತ್ಷೆಬೆ, “ಅದೇನು ಹೇಳು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು.