1 Kings 2:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಬತ್ಷೆಬೆಳು, “ಒಳ್ಳೆಯದು, ನಾನು ನಿನಗಾಗಿ ರಾಜನೊಂದಿಗೆ ಮಾತನಾಡುತ್ತೇನೆ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಬತ್ಷೆಬೆಯು, “ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ” ಎಂದು ಹೇಳಿದಳು.
Kannada BSI Bible 2016
ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬತ್ಷೆಬೆಯು - ಒಳ್ಳೇದು, ನಾನು ನಿನಗೋಸ್ಕರ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ ಎಂದು ಹೇಳಿದಳು.
Kannada Bible (KNCL) BSI 2016
ಬತ್ಷೆಬೆ, “ಒಳ್ಳೇದು, ನಾನು ನಿನ್ನ ಪರವಾಗಿ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ,” ಎಂದು ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು.