1 Kings 2:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ರಾಜನು ಶಿಮ್ಮಿಯನ್ನು ಕರೆತರಲು ಕಳುಹಿಸಿದನು. ರಾಜನು ಅವನಿಗೆ, “ಜೆರುಸಲೇಮಿನಲ್ಲಿ ನಿನಗಾಗಿ ಒಂದು ಮನೆಯನ್ನು ನಿರ್ಮಿಸು. ಆ ಮನೆಯಲ್ಲಿ ವಾಸಮಾಡು, ನಗರವನ್ನು ಬಿಟ್ಟುಹೋಗದಿರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
Kannada BSI Bible 2016
ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅರಸನು ಶಿಮ್ಮಿಯನ್ನು ಕರಿಸಿ ಅವನಿಗೆ - ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇವಿುನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
Kannada Bible (KNCL) BSI 2016
ತರುವಾಯ ಅರಸನು ಶಿಮ್ಮಿಯನ್ನು ಕರೆಯಿಸಿ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಜೆರುಸಲೇಮಿನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.