1 Kings 2:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮೂರು ವರ್ಷಗಳ ತರುವಾಯ, ಶಿಮ್ಮಿಯ ಇಬ್ಬರು ಗುಲಾಮರು ಗತ್ ನಗರದ ರಾಜನ ಬಳಿಗೆ ಓಡಿಹೋದರು. ಆ ರಾಜನ ಹೆಸರು: ಮಾಕನ ಮಗನಾದ ಆಕೀಷ. ತನ್ನ ಗುಲಾಮರು ಗತ್ ನಗರದಲ್ಲಿರುವುದು ಶಿಮ್ಮಿಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು.
Kannada BSI Bible 2016
ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್‌ನಲ್ಲಿದ್ದಾರೆಂದು ತಿಳಿಸಿ ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರು ವರುಷಗಳಾದನಂತರ ಶಿಮ್ಮಿಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು.
Kannada Bible (KNCL) BSI 2016
ಮೂರು ವರ್ಷಗಳಾದನಂತರ ಶಿಮ್ಮಿಯ ಇಬ್ಬರು ಗುಲಾಮರು, ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಗುಲಾಮರು ಗತ್ ಊರಿನಲ್ಲಿ ಇರುವುದು ಶಿಮ್ಮಿಗೆ ಗೊತ್ತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು.