1 Kings 2:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಶಿಮ್ಮಿಯು ಜೆರುಸಲೇಮಿನಿಂದ ಗತ್‌ಗೆ ಹೋಗಿ ಹಿಂದಿರುಗಿ ಬಂದುದ್ದನ್ನು ಯಾರೋ ಒಬ್ಬರು ಸೊಲೊಮೋನನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ,
Kannada BSI Bible 2016
ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್‌ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಮ್ಮಿಯು ಯೆರೂಸಲೇವಿುನಿಂದ ಗತ್ ಊರಿಗೆ ಹೋಗಿ ಬಂದದ್ದು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರಿಸಿ ಅವನಿಗೆ -
Kannada Bible (KNCL) BSI 2016
ಶಿಮ್ಮಿ ಜೆರುಸಲೇಮಿನಿಂದ ಗತ್ ಊರಿಗೆ ಹೋಗಿ ಬಂದದ್ದು ಅರಸ ಸೊಲೊಮೋನನಿಗೆ ತಿಳಿಯಿತು. ಅವನು ಶಿಮ್ಮಿಯನ್ನು ಕರೆಯಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು.