1 Kings 20:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಅರಸನು ಬಂದ ದೂತರಿಗೆ, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ” ಎಂದನು.
Kannada BSI Bible 2016
ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನು ಬಂದ ದೂತರಿಗೆ - ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ ಅಂದನು.
Kannada Bible (KNCL) BSI 2016
ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು.