1 Kings 20:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.
Kannada BSI Bible 2016
ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಲು ಅವನು ಅವರಿಗೆ -
Kannada Bible (KNCL) BSI 2016
ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು, “ಸಮಾರಿಯದ ಜನರು ಹೊರಗೆ ಬಂದಿರುತ್ತಾರೆ” ಎಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು. ಅವನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳ ಮೊದಲು ಸೈನ್ಯವಾಗಿ ಬಂದರು. ಬೆನ್ಹದದನು ಪತ್ತೆದಾರರನ್ನು ಕಳುಹಿಸಿದನು. “ಅವರು ತಿರುಗಿಬಂದು ಸಮಾರ್ಯದಿಂದ ಸೈನಿಕರು ಬಂದಿದ್ದಾರೆ,” ಎಂದು ಅವನಿಗೆ ತಿಳಿಸಿದರು.