1 Kings 20:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜಿಲ್ಲೆಗಳ ರಾಜ್ಯಪಾಲರುಗಳ ಸೇವೆಮಾಡುತ್ತಿದ್ದ ಯುವಕರು ಆಕ್ರಮಣದ ಮಂಚೂಣಿಯಲ್ಲಿದ್ದು, ಇಸ್ರೇಲಿನ ಸೇನೆಯು ಅವರನ್ನು ಹಿಂಬಾಲಿಸುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು.
Kannada BSI Bible 2016
ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲಾಗಿ ಹೊರಟುಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್‍ಸೈನ್ಯದವರೂ ಬಂದರು.
Kannada Bible (KNCL) BSI 2016
ಮೊದಲು ಹೊರಟು ಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆಯೇ ಇಸ್ರಯೇಲ್ ಸೈನ್ಯದವರೂ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳೂ, ಅವರ ಹಿಂದೆ ಬಂದ ಸೈನಿಕರೂ, ಪಟ್ಟಣದಿಂದ ಹೊರಗೆ ಬಂದಾಗ,