1 Kings 20:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯ ಪ್ರವಾದಿಯು ಇನ್ನೊಬ್ಬ ಮನುಷ್ಯನ ಹತ್ತಿರಕ್ಕೆ ಹೋಗಿ, “ನನ್ನನ್ನು ಹೊಡಿ!” ಎಂದು ಅವನಿಗೆ ಹೇಳಿದನು. ಈ ಮನುಷ್ಯನು ಅವನನ್ನು ಹೊಡೆದನು. ಪ್ರವಾದಿಗೆ ಗಾಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.
Kannada BSI Bible 2016
ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಆ ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ - ನನ್ನನ್ನು ಹೊಡಿ ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.
Kannada Bible (KNCL) BSI 2016
ಅನಂತರ ಆ ಪ್ರವಾದಿ ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡೆ,” ಎಂದು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಯು ಮತ್ತೊಬ್ಬನನ್ನು ಕಂಡುಕೊಂಡು, “ದಯಮಾಡಿ, ನನ್ನನ್ನು ಹೊಡೆ,” ಎಂದನು. ಆ ಮನುಷ್ಯನು ಅವನನ್ನು ಗಾಯವಾಗುವಷ್ಟು ಹೊಡೆದನು.