1 Kings 20:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ರಾಜನು ಸಮಾರ್ಯದಲ್ಲಿದ್ದ ತನ್ನ ಅರಮನೆಗೆ ಹಿಂದಿರುಗಿದನು. ಅವನು ಬೇಸರಗೊಂಡಿದ್ದನು ಮತ್ತು ಕೋಪಗೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.
Kannada BSI Bible 2016
ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನು ಸಿಟ್ಟಿನಿಂದ ಗಂಟುಮೋರೆಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.
Kannada Bible (KNCL) BSI 2016
ಇಸ್ರಯೇಲರ ಅರಸನು ಸಿಟ್ಟಿನಿಂದ, ಗಂಟುಮೋರೆ ಮಾಡಿಕೊಂಡು, ಸಮಾರಿಯದಲ್ಲಿ ಇದ್ದ ತನ್ನ ಮನೆಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು.