1 Kings 20:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾಳೆ ಇದೇ ಸಮಯದಲ್ಲಿ, ನಿನ್ನ ಅರಮನೆ ಮತ್ತು ನಿನ್ನ ಅಧೀನದಲ್ಲಿರುವ ಅಧಿಕಾರಿಗಳ ಮನೆಗಳನ್ನು ಶೋಧಿಸಲು ನಾನು ನನ್ನ ಜನರನ್ನು ಕಳುಹಿಸುತ್ತೇನೆ. ನನ್ನ ಜನರು ತಮಗೆ ಇಷ್ಟವಾದುದನ್ನು ತೆಗೆದುಕೊಳ್ಳುತ್ತಾರೆ”‘ ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ” ಎಂದು ತಿಳಿಸಿದರು.
Kannada BSI Bible 2016
ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು; ಅವರು ನಿನ್ನ ಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ ನಿನ್ನ ಕಣ್ಣಿಗೆ ರಮ್ಯ ವಾದದ್ದನ್ನು ಅವರು ತಮ್ಮ ಕೈಯಲ್ಲಿ ಹಿಡಿದು ತಕ್ಕೊಂಡು ಹೋಗುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬದಾಗಿ ಬೆನ್ಹದದನು ಅನ್ನುತ್ತಾನೆ ಎಂದು ತಿಳಿಸಿದರು.
Kannada Bible (KNCL) BSI 2016
ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಅಧಿಕಾರಿಗಳ ಮನೆಗಳನ್ನು ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ತಿಳಿಸುತ್ತಾರೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’ ” ಎಂದನು.