1 Kings 20:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಹಿರಿಯರೆಲ್ಲರು ಮತ್ತು ಜನರೆಲ್ಲರು, “ಅವನ ಮಾತಿಗೆ ಒಪ್ಪಬೇಡ. ಅವನು ಹೇಳಿದ್ದನ್ನು ನೀನು ಮಾಡಬೇಡ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, “ನೀನು ಈ ಮಾತಿಗೆ ಒಪ್ಪಬೇಡ” ಎಂದರು.
Kannada BSI Bible 2016
ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಹಿರಿಯರೂ ಜನರೂ ಅವನಿಗೆ - ನೀನು ಈ ಮಾತಿಗೆ ಒಪ್ಪಬೇಡ ಅಂದರು.
Kannada Bible (KNCL) BSI 2016
ಹಿರಿಯರೆಲ್ಲರೂ ಜನಸಾಮಾನ್ಯರೂ ಅವನಿಗೆ, “ನೀವು ಈ ಮಾತಿಗೆ ಒಪ್ಪಬೇಡಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹಿರಿಯರೂ, ಜನರೂ ಅವನಿಗೆ, “ಅವನ ಮಾತು ಕೇಳದೆ ಒಪ್ಪದಿರು,” ಎಂದರು.