1 Kings 21:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಹಾಬನು ದ್ರಾಕ್ಷಿತೋಟಕ್ಕೆ ಹೋಗಿ ಅದನ್ನು ತನ್ನದನ್ನಾಗಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.
Kannada BSI Bible 2016
ನಾಬೋತನು ಸತ್ತನೆಂದು ಅಹಾ ಬನು ಕೇಳಿದಾಗ ಅವನೆದ್ದು ಇಜ್ರೇಲ್ಯನಾದ ನಾಬೋ ತನ ದ್ರಾಕ್ಷೇ ತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷೇತೋಟವನ್ನು ಸ್ವಾಧೀನಮಾಡಿಕೊಳ್ಳುವದಕ್ಕೋಸ್ಕರ ಇಳಿದು ಹೋದನು.
Kannada Bible (KNCL) BSI 2016
ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಬೋತನು ಸತ್ತನೆಂದು ಅಹಾಬನು ಕೇಳಿದಾಗ, ಅವನೆದ್ದು ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.