1 Kings 21:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಲ್ಲದೆ ಯೆಹೋವನು, ‘ನಿನ್ನ ಪತ್ನಿಯಾದ ಈಜೆಬೆಲಳ ದೇಹವನ್ನು, ಇಜ್ರೇಲ್ ನಗರದಲ್ಲಿ ನಾಯಿಗಳು ತಿನ್ನುತ್ತವೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.
Kannada BSI Bible 2016
ಈಜೆಬೆಲ ಳನ್ನು ಕುರಿತು ಕರ್ತನು--ನಾಯಿಗಳು ಈಜೆಬೆಲಳನ್ನು ಇಜ್ರೇಲಿನ ಗೋಡೆಯ ಬಳಿಯಲ್ಲಿ ತಿನ್ನುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಈಜೆಬೆಲಳನ್ನು ಕುರಿತು - ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು;
Kannada Bible (KNCL) BSI 2016
ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಜೆಬೆಲಳನ್ನು ಕುರಿತು ಯೆಹೋವ ದೇವರು, ‘ನಾಯಿಗಳು ಈಜೆಬೆಲಳನ್ನು ಇಜ್ರೆಯೇಲ್ ಗೋಡೆಯ ಬಳಿಯಲ್ಲಿ ತಿನ್ನುವುವು.’