1 Kings 21:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಕುಟುಂಬದಲ್ಲಿ ಯಾರಾದರೂ ನಗರದಲ್ಲಿ ಸತ್ತರೆ, ಅವರನ್ನು ನಾಯಿಗಳು ತಿನ್ನುತ್ತವೆ. ಯಾರಾದರೂ ತೋಟಗಳಲ್ಲಿ ಸತ್ತರೆ, ಅವರನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ ಎನ್ನುತ್ತಾನೆ”‘ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು’ ಎಂದು ಹೇಳುತ್ತಾನೆ” ಅಂದನು.
Kannada BSI Bible 2016
ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ ಅಂದನು.
Kannada Bible (KNCL) BSI 2016
ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಹಾಬನ ಕುಟುಂಬದವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ, ಅವನನ್ನು ನಾಯಿಗಳು ತಿನ್ನುವುವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು, ಎಂದು ಹೇಳುತ್ತಾರೆ,” ಎಂದನು.