1 Kings 21:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪತ್ರದಲ್ಲಿ ಹೀಗೆ ಬರೆದಿತ್ತು: ಉಪವಾಸದ ಒಂದು ದಿನವನ್ನು ಗೊತ್ತುಮಾಡಿ, ಆ ದಿನವನ್ನು ಪ್ರಕಟಿಸಿ, ನಂತರ ಪಟ್ಟಣದ ಜನರನ್ನೆಲ್ಲ ಸಭೆ ಸೇರಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,
Kannada BSI Bible 2016
ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರಲ್ಲಿ - ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿ ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ
Kannada Bible (KNCL) BSI 2016
ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ,