1 Kings 22:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರನೆಯ ವರ್ಷದಲ್ಲಿ ಯೆಹೂದದ ರಾಜನಾದ ಯೆಹೋಷಾಫಾಟನು ಇಸ್ರೇಲಿನ ರಾಜನಾದ ಅಹಾಬನನ್ನು ಭೇಟಿಮಾಡಲು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
Kannada BSI Bible 2016
ಮೂರನೇ ವರುಷದಲ್ಲಿ ಏನಾಯಿತಂದರೆ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯ ವರುಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನ ಬಳಿಗೆ ಬಂದನು.
Kannada Bible (KNCL) BSI 2016
ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸ ಯೆಹೋಷಾಫಾಟನು ಇಸ್ರಯೇಲರ ಅರಸನ ಬಳಿಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.