1 Kings 22:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಒಬ್ಬ ದೂತನು ಯೆಹೋವನ ಬಳಿಗೆ ಹೋಗಿ, ‘ನಾನು ಅವನನ್ನು ಪ್ರೇರೇಪಿಸುತ್ತೇನೆ’ ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
Kannada BSI Bible 2016
ಒಬ್ಬನು ಹೀಗೆಯೂ ಮತ್ತೊಬ್ಬನು ಹಾಗೆಯೂ ಹೇಳುತ್ತಿರುವಾಗ ಒಂದು ಆತ್ಮವು ಹೊರಟು ಬಂದು ಕರ್ತನ ಮುಂದೆ ನಿಂತು--ನಾನು ಅವನನ್ನು ಮರುಳುಗೊಳಿಸುತ್ತೇನೆ ಅಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ - ನಾನು ಹೋಗಿ ಅವನನ್ನು ಪ್ರೇರಿಸುವೆನು ಅಂದಿತು.
Kannada Bible (KNCL) BSI 2016
ಕಡೆಗೆ ಒಂದು ಆತ್ಮವು ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರಿಸುವೆನು,’ ಎಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು.