1 Kings 22:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ರಾಜನಾದ ಅಹಾಬನಲ್ಲವೆಂಬುದನ್ನು ಆ ಅಧಿಕಾರಿಗಳು ತಿಳಿದು ಅವನನ್ನು ಕೊಲ್ಲಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
Kannada BSI Bible 2016
ಆಗ ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಾಧಿಪತಿ ಗಳು ನೋಡಿದಾಗ ಅವನನ್ನು ಬಿಟ್ಟು ಓರೆಯಾಗಿ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೂಗಿಕೊಂಡನು; ಆಗ ಇವನು ಇಸ್ರಾಯೇಲ್ಯರ ಅರಸನಲ್ಲವೆಂಬದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
Kannada Bible (KNCL) BSI 2016
ಅವನು ಕೂಗಿಕೊಂಡನು. ಆಗ ಇವನು ಇಸ್ರಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾಯಿತು. ಅವರು ಅವನನ್ನು ಬಿಟ್ಟು ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು.