1 Kings 22:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೂರ್ಯನು ಮುಳುಗುತ್ತಿರಲು, ಇಸ್ರೇಲಿನ ಸೈನ್ಯದ ಪ್ರತಿಯೊಬ್ಬನು ತನ್ನ ಊರಿಗೂ ತನ್ನ ನಾಡಿಗೂ ಹೋಗಬೇಕು!” ಎಂಬ ಕೂಗು ಸೈನ್ಯದಲ್ಲೆಲ್ಲಾ (ಪಾಳೆಯದಲ್ಲಿ) ಹಬ್ಬಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
Kannada BSI Bible 2016
ಸೂರ್ಯ ಮುಣುಗುವಾಗ ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ ಎಂದು ದಂಡಿನಲ್ಲಿ ಪ್ರಕಟ ಮಾಡಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯಾಸ್ತಮಾನವಾದ ಕೂಡಲೆ - ಪ್ರತಿಯೊಬ್ಬನು ತನ್ನ ಪ್ರಾಂತಕ್ಕೂ ಪಟ್ಟಣಕ್ಕೂ ಹೋಗಲಿ ಎಂಬ ಕೂಗು ಇಸ್ರಾಯೇಲ್‍ಸೈನ್ಯದಲ್ಲಿ ಹಬ್ಬಿಕೊಂಡಿತು.
Kannada Bible (KNCL) BSI 2016
ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು.