1 Kings 22:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಹಾಬನು ಇಸ್ರೇಲಿನ ರಾಜನಾಗಿದ್ದ ನಾಲ್ಕನೆಯ ವರ್ಷದಲ್ಲಿ ಯೆಹೋಷಾಫಾಟನು ಯೆಹೂದದ ರಾಜನಾದನು. ಯೆಹೋಷಾಫಾಟನು ಆಸನ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
Kannada BSI Bible 2016
ಆಸನ ಮಗನಾದ ಯೆಹೋಷಾಫಾಟನು ಇಸ್ರಾ ಯೇಲಿನ ಅರಸನಾದ ಅಹಾಬನ ನಾಲ್ಕನೇ ವರುಷ ದಲ್ಲಿ ಯೆಹೂದದ ಮೇಲೆ ಆಳುವದಕ್ಕೆ ಆರಂಭಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಅರಸನಾದ ಅಹಾಬನ ಆಳಿಕೆಯ ನಾಲ್ಕನೆಯ ವರುಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
Kannada Bible (KNCL) BSI 2016
ಇಸ್ರಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.