1 Kings 3:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ದಿನ ಇಬ್ಬರು ವೇಶ್ಯೆಯರು ಸೊಲೊಮೋನನ ಹತ್ತಿರಕ್ಕೆ ಬಂದರು. ಅವರು ರಾಜನ ಎದುರಿನಲ್ಲಿ ನಿಂತರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
Kannada BSI Bible 2016
ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದೇ ಕಾಲದಲ್ಲಿ ಇಬ್ಬರು ಸೂಳೆಯರು ಅರಸನ ಸನ್ನಿಧಿಗೆ ಬಂದರು.
Kannada Bible (KNCL) BSI 2016
ಒಂದು ದಿನ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಬ್ಬರು ವೇಶ್ಯೆಯರು ಅರಸನ ಬಳಿಗೆ ಬಂದು, ಅವನ ಮುಂದೆ ನಿಂತರು.