1 Kings 3:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ರಾಜನಾದ ಸೊಲೊಮೋನನು, “ಜೀವಂತವಾಗಿರುವ ಮಗು ನನ್ನದೆಂದೂ ಸತ್ತಿರುವ ಮಗು ಅವಳದೆಂದೂ ನೀವಿಬ್ಬರೂ ಹೇಳುತ್ತಿದ್ದೀರಲ್ಲವೇ?” ಎಂದು ಹೇಳಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು, “ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ.
Kannada BSI Bible 2016
ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು - ಜೀವದಿಂದಿರುವ ಕೂಸು ನನ್ನದು, ಸತ್ತಿರುವದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು - ಅಲ್ಲ, ಸತ್ತಿರುವದು ನಿನ್ನದು, ಜೀವದಿಂದಿರುವದು ನನ್ನದು ಅನ್ನುತ್ತಾಳೆ.
Kannada Bible (KNCL) BSI 2016
ಆಗ ಅರಸನು, “ಜೀವದಿಂದಿರುವ ಕೂಸು ನನ್ನದು, ಸತ್ತಿರುವುದು ನಿನ್ನದು,’ ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು, ‘ಇಲ್ಲ, ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು,’ ಎನ್ನುತ್ತಾಳೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು, “ ‘ಇವಳು ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,’ ಎನ್ನುತ್ತಾಳೆ. ಅವಳು, ಹಾಗಲ್ಲ, ‘ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,’ ಎನ್ನುತ್ತಾಳೆ,” ಎಂದು ಹೇಳಿ,