1 Kings 4:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರುಬ್ಬೋತ್, ಸೋಕೋ, ಹೇಫರ್‌ಗಳಿಗೆ ಬೆನ್‌ಹೆಸೆದನು ರಾಜ್ಯಪಾಲನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗ, ಅವನು ಸೋಕೋ ಮತ್ತು ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು.
Kannada BSI Bible 2016
ಏಲೋನ್, ಬೆತ್‌ಹಾನಾನ್, ಇವುಗಳಲ್ಲಿ ದೆಕೆರ ಮಗನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೋಕೋ, ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದು ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗನು.
Kannada Bible (KNCL) BSI 2016
ಬಿನ್ ದೆಕೆರ್ - ಮಾಕಚ್, ಶಾಲ್ಬೀಮ್, ಬೀತ್ ಷೆಮೆಷ್, ಏಲೋನ್, ಬೇತ್ ಹಾನಾನ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ ಹೆಸೆದ್ ಅರುಬ್ಬೋತದಲ್ಲಿ ಅಧಿಕಾರಿ. ಸೋಕೋ ಮತ್ತು ಹೇಫೆರಿನ ಎಲ್ಲಾ ಪ್ರದೇಶಗಳು ಅವನವಾಗಿದ್ದವು.