1 Kings 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾಫೋತ್ ದೋರ್‌ಗೆ ಬೆನ್‌ಅಬೀನಾದ್ವಾನು ರಾಜ್ಯಪಾಲನಾಗಿದ್ದನು. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.
Kannada BSI Bible 2016
ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್‌ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೋರ್‍ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗನು; ಸೊಲೊಮೋನನ ಮಗಳಾದ ಟಾಫತಳು ಇವನ ಹೆಂಡತಿಯಾಗಿದ್ದಳು.
Kannada Bible (KNCL) BSI 2016
ಬಿನ್ ಹೆಸೆದ್ - ಅರುಬ್ಬೋತ್ (ಸೋಕೋಹೇಫೆರ್ ಎಂಬ ಪ್ರದೇಶಗಳು ಅವನ ವಶದಲ್ಲಿದ್ದವು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ ಅಬೀನಾದಾಬ್ ನಾಫೋತ್ ದೋರ್‌ದಲ್ಲಿ ಅಧಿಕಾರಿ. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.