1 Kings 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು.
Kannada BSI Bible 2016
ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು; ಇವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿ ಕೊಂಡವನು.
Kannada Bible (KNCL) BSI 2016
ಅಹೀಮಾಚ - ನಫ್ತಾಲಿ ಪ್ರದೇಶ (ಇವನು ಸೊಲೊಮೋನನ ಮಗಳು ಬಾಸೆಮತಳನ್ನು ವಿವಾಹವಾಗಿದ್ದನು);
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹೀಮಾಚ್ ನಫ್ತಾಲಿಯಲ್ಲಿ ಅಧಿಕಾರಿ. ಅವನಿಗೆ ಸೊಲೊಮೋನನ ಮಗಳಾದ ಬಾಸೆಮತ್ ಹೆಂಡತಿಯಾಗಿದ್ದಳು.