1 Kings 4:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಶೇರಿಗೂ ಅಲೋತಿಗೂ ಹೂಷೈಯನ ಮಗ ಬಾಣನು ರಾಜ್ಯಪಾಲನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಶೇರಿಗೂ ಮತ್ತು ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು,
Kannada BSI Bible 2016
ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆಶೇರಿಗೂ ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು.
Kannada Bible (KNCL) BSI 2016
ಹೂಷೈಯ ಮಗ ಬಾಣ - ಅಶೇರ ಹಾಗು ಅಲೋತ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೂಷೈಯ ಮಗ ಬಾಣಾ ಆಶೇರದಲ್ಲಿ ಮತ್ತು ಆಲೋತಿನಲ್ಲಿ ಅಧಿಕಾರಿ.