1 Kings 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆನ್ಯಾಮೀನಿಗೆ ಏಲನ ಮಗನಾದ ಶಿಮ್ಮಿಯು ರಾಜ್ಯಪಾಲನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ,
Kannada BSI Bible 2016
ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ.
Kannada Bible (KNCL) BSI 2016
ಏಲನ ಮಗ ಶಿಮ್ಮಿ - ಬೆನ್ಯಾಮೀನರ ಪ್ರದೇಶ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಲನ ಮಗ ಶಿಮ್ಮಿಯು ಬೆನ್ಯಾಮೀನ್ ಪ್ರಾಂತದಲ್ಲಿ ಅಧಿಕಾರಿ.