1 Kings 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿದಿನವೂ ಸೊಲೊಮೋನನಿಗೆ ಮತ್ತು ಅವನ ಪಂಕ್ತಿಯಲ್ಲಿ ಊಟಮಾಡುವವರಿಗೆ ಬೇಕಾದ ಆಹಾರಪದಾರ್ಥಗಳು ಹೀಗಿವೆ: ನೂರೈವತ್ತು ಬುಷೆಲ್ಸ್ ಹಿಟ್ಟು; ಚೆನ್ನಾಗಿ ಮೇಯಿಸಿದ ಹತ್ತು ಹಸುಗಳು; ಹೊಲಗಳಲ್ಲಿ ಮೇಯಿಸಿದ ಇಪ್ಪತ್ತು ಹಸುಗಳು; ನೂರು ಕುರಿಗಳು; ಇವುಗಳಲ್ಲದೆ ದುಪ್ಪಿ, ಜಿಂಕೆ, ಸಾರಂಗ ಮತ್ತು ಕೊಬ್ಬಿದ ಕೋಳಿಗಳು. (Verses 22-23)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು,
Kannada BSI Bible 2016
ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ,
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗುವ ಆಹಾರಪದಾರ್ಥಗಳು - ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆ ಗೋದಿಯ ಹಿಟ್ಟು,
Kannada Bible (KNCL) BSI 2016
ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗಿದ್ದ ಆಹಾರಪದಾರ್ಥಗಳ ಪಟ್ಟಿ: ಐದು ಸಾವಿರ ಲೀಟರ್ ಗೋದಿಯ ಹಿಟ್ಟು, ಹತ್ತು ಸಾವಿರ ಲೀಟರ್ ಜವೆಗೋದಿಯ ಹಿಟ್ಟು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಒಂದು ದಿನದ ಭೋಜನಕ್ಕೆ ಕೊಡುತ್ತಿದ್ದ ಆಹಾರ ಪದಾರ್ಥಗಳು 5,000 ಕಿಲೋಗ್ರಾಂ ನಯವಾದ ಗೋಧಿಯ ಹಿಟ್ಟು, 10,000 ಕಿಲೋಗ್ರಾಂ ಜವೆಗೋಧಿ,