1 Kings 4:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 22
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.
Kannada BSI Bible 2016
ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಹತ್ತು ಕಟ್ಟಿ ಮೇಯಿಸಿದ ಎತ್ತುಗಳು, ಇಪ್ಪತ್ತು ಬಿಟ್ಟು ಮೇಯಿಸಿದ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತು ದುಪ್ಪಿ, ಜಿಂಕೆ, ಸಾರಗ, ಕೊಬ್ಬಿದ ಕೋಳಿಗಳು ಇವೇ.
Kannada Bible (KNCL) BSI 2016
ಹತ್ತು ಕಟ್ಟಿ ಮೇಯಿಸಿದ ಎತ್ತುಗಳು, ಇಪ್ಪತ್ತು ಬಿಟ್ಟು ಮೇಯಿಸಿದ ಎತ್ತುಗಳು, ನೂರು ಕುರಿಗಳು; ಇವುಗಳ ಜೊತೆಗೆ, ದುಪ್ಪಿ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಬ್ಬಿದ ಎತ್ತುಗಳು ಹತ್ತು, ಮೇಯುವ ಎತ್ತುಗಳು ಇಪ್ಪತ್ತು, ಕುರಿಗಳು ನೂರು. ಇವುಗಳ ಹೊರತಾಗಿ ದುಪ್ಪಿಗಳೂ, ಜಿಂಕೆಗಳೂ, ಕೆಂದ ಜಿಂಕೆಗಳೂ, ಕೊಬ್ಬಿದ ಕೋಳಿಗಳೂ ಆಗಿದ್ದವು.