1 Kings 5:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮತ್ತು ತುರಾಯಿ ಮರಗಳನ್ನು ಕೊಡುತ್ತಿದ್ದನು. ಅದಕ್ಕೆ ಬದಲಾಗಿ ಸೊಲೊಮೋನನು ಪ್ರತಿವರ್ಷವೂ ಹೀರಾಮನಿಗೆ ಅವನ ಮನೆಯವರಿಗೋಸ್ಕರ ಒಂದು ಲಕ್ಷದ ಇಪ್ಪತ್ತು ಸಾವಿರ ಬುಷೆಲ್ ಗೋಧಿಯನ್ನು ಮತ್ತು ಒಂದು ಲಕ್ಷದ ಇಪ್ಪತ್ತು ಸಾವಿರ ಗ್ಯಾಲನ್ ಶುದ್ಧವಾದ ಆಲೀವ್ ಎಣ್ಣೆಯನ್ನು ಕೊಟ್ಟನು. (Verses 10-11)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.
Kannada BSI Bible 2016
ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.
Kannada Bible (KNCL) BSI 2016
ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು.