1 Kings 5:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಕೆಲಸ ಮಾಡುವ ಜನರ ಮೇಲ್ವಿಚಾರಕರಾಗಿ ಮೂರು ಸಾವಿರದ ಮುನ್ನೂರು ಜನರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.
Kannada BSI Bible 2016
ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮಂದಿ ಮೇಸ್ತ್ರಿಗಳನ್ನು ನೇವಿುಸಿದನು.
Kannada Bible (KNCL) BSI 2016
ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರುಮಂದಿ ಮೇಸ್ತ್ರಿಗಳನ್ನು ನೇಮಿಸಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು.