1 Kings 6:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಮಹಾ ಪವಿತ್ರಸ್ಥಳದ ಎದುರಿನಲ್ಲಿ ದೇವಾಲಯದ ಮುಖ್ಯ ಭಾಗವಿದೆ. ಈ ಕೊಠಡಿಯ ಉದ್ದ ಅರವತ್ತು ಅಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು.
Kannada BSI Bible 2016
ಮಂದಿರದ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಪರಿಶುದ್ಧಸ್ಥಳವೆನಿಸಿಕೊಳ್ಳುವ ಮುಂದಿನ ಭಾಗವು ನಾಲ್ವತ್ತು ಮೊಳ ಉದ್ದವಿತ್ತು.
Kannada Bible (KNCL) BSI 2016
ದೇವಾಲಯದ ಪರಿಶುದ್ಧ ಸ್ಥಳವೆನಿಸಿಕೊಳ್ಳುವ ಮುಂದಿನ ಭಾಗ 18 ಮೀಟರ್ ಉದ್ದವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮುಂದಿರುವ ಮಂದಿರವಾಗಿರುವ ಆಲಯ 18 ಮೀಟರ್ ಉದ್ದವಾಗಿತ್ತು.