1 Kings 6:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯಕ್ಕೆಲ್ಲ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು. ಅಲ್ಲದೆ, ಮಹಾ ಪವಿತ್ರಸ್ಥಳದ ಮುಂದಿನ ಯಜ್ಞವೇದಿಕೆಗೂ ಚಿನ್ನದ ಹೊದಿಕೆಯನ್ನು ಹೊದಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
Kannada BSI Bible 2016
ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
Kannada Bible (KNCL) BSI 2016
ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ಪೀಠವನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಲಯವನ್ನೆಲ್ಲಾ ಬಂಗಾರದಿಂದ ಹೊದಿಸಿ, ಸ್ಥಾನದ ಮುಂಭಾಗದಲ್ಲಿರುವ ಪೀಠವನ್ನೂ ಬಂಗಾರದಿಂದ ಹೊದಿಸಿದನು.