1 Kings 6:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 24
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು.
Kannada BSI Bible 2016
ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳವಾಗಿತ್ತು. ಎರಡು ಕೆರೂಬಿಗಳಿಗೆ ಒಂದೇ ಅಳ ತೆಯೂ ಒಂದೇ ಆಕಾರವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ ಹತ್ತು ಮೊಳ. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ.
Kannada Bible (KNCL) BSI 2016
ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ 4:4: ಮೀಟರ್. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ ಆಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯ ಕೆರೂಬಿಯು 4.4 ಮೀಟರ್. ಎರಡು ಕೆರೂಬಿಗಳಿಗೂ ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇತ್ತು.