1 Kings 6:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 24
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವೆರಡು ಹತ್ತತ್ತು ಮೊಳ ಎತ್ತರವಾಗಿದ್ದವು.
Kannada BSI Bible 2016
ಒಂದು ಕೆರೂಬಿಯು ಹತ್ತು ಮೊಳ ಎತ್ತರವಾಗಿತ್ತು: ಇನ್ನೊಂದು ಕೆರೂಬಿಯು ಅದರ ಹಾಗೆಯೇ ಇತ್ತು. ಆ ಕೆರೂಬಿಗಳನ್ನು ಒಳ ಮನೆಯೊಳಗೆ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವೆರಡೂ ಹತ್ತತ್ತು ಮೊಳ ಎತ್ತರವಾಗಿದ್ದವು.
Kannada Bible (KNCL) BSI 2016
ಅವೆರಡೂ ಒಂದೊಂದು 4:4 ಮೀಟರ್ ಎತ್ತರವಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಕೆರೂಬಿಯು 4.4 ಮೀಟರ್ ಎತ್ತರವಾಗಿತ್ತು. ಎರಡನೆಯ ಕೆರೂಬಿಯು ಅದರ ಹಾಗೆಯೇ ಇತ್ತು.