1 Kings 6:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಮುಖ್ಯ ಕೊಠಡಿಯ ಪ್ರವೇಶಕ್ಕೂ ಬಾಗಿಲುಗಳನ್ನು ಮಾಡಿದರು. ಅವರು ಚೌಕಾಕಾರದ ಬಾಗಿಲಿನ ಚೌಕಟ್ಟನ್ನು ಆಲೀವ್ ಮರದಿಂದ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೇ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ
Kannada BSI Bible 2016
ಇದಲ್ಲದೆ ಮಂದಿರದ ಬಾಗಲಿಗೆ ಇಪ್ಪೇ ಮರದ ನಿಲುವುಗಳನ್ನು ಮಾಡಿಸಿದನು. ಅದು ನಾಲ್ಕರಲ್ಲಿ ಒಂದು ಭಾಗವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ
Kannada Bible (KNCL) BSI 2016
ಇದಲ್ಲದೆ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ರೀತಿಯಲ್ಲಿ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿದನು.