1 Kings 6:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಅವರು ತುರಾಯಿ ಮರದ ಬಾಗಿಲುಗಳನ್ನು ಮಾಡಿದರು. ಅಲ್ಲಿ ಎರಡು ಬಾಗಿಲುಗಳಿದ್ದು, ಪ್ರತಿಯೊಂದೂ ಮಡಿಸುವಂತಹ ಎರಡು ಭಾಗಗಳನ್ನು ಹೊಂದಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.
Kannada BSI Bible 2016
ಅದರ ಎರಡು ಕದಗಳು ತುರಾಯಿ ಮರದ ಹಲಿಗೆಗಳಾಗಿದ್ದವು. ಒಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಮತ್ತೊಂದು ಕದಕ್ಕೆ ಎರಡು ಮಡಿಸುವ ಹಲಿಗೆಗಳಾಗಿಯೂ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ತುರಾಯಿ ಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದಾಗಿ ಮಡಚುವದಕ್ಕೆ ಬರುತ್ತಿತ್ತು.
Kannada Bible (KNCL) BSI 2016
ಅದಕ್ಕೆ ತುರಾಯಿಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದ್ದಾಗಿ ಮಡಚುವುದಕ್ಕೆ ಬರುತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ತುರಾಯಿ ಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಚಬಹುದಾಗಿತ್ತು.