1 Kings 7:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಡಿಪಾಯವನ್ನು ಅಗಲವಾದ ಮತ್ತು ಬೆಲೆಬಾಳುವ ಕಲ್ಲುಗಳಿಂದ ಹಾಕಿದರು. ಕೆಲವು ಕಲ್ಲುಗಳು ಹದಿನೈದು ಅಡಿ ಉದ್ದವಾಗಿದ್ದರೆ, ಉಳಿದವು ಹನ್ನೆರಡು ಅಡಿ ಉದ್ದವಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.
Kannada BSI Bible 2016
ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು.
Kannada Bible (KNCL) BSI 2016
ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಸ್ತಿವಾರವು 4.5 ಮೀಟರ್ ಕಲ್ಲುಗಳೂ, 3.5 ಮೀಟರ್ ಕಲ್ಲುಗಳೂ ಬೆಲೆಯುಳ್ಳ ಕಲ್ಲುಗಳಾಗಿದ್ದವು. ಅವು ದೊಡ್ಡ ಕಲ್ಲುಗಳಾಗಿಯೂ ಇದ್ದವು.