1 Kings 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀರಾಮನು ಏಳೂವರೆ ಅಡಿ ಉದ್ದದ ಎರಡು ಹಿತ್ತಾಳೆಯ ಬೋದಿಗೆಗಳನ್ನು ಮಾಡಿದನು. ಹೀರಾಮನು ಈ ಬೋದಿಗೆಗಳನ್ನು ಕಂಬಗಳ ಮೇಲಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,
Kannada BSI Bible 2016
ಆ ಸ್ತಂಭಗಳ ತಲೆಯಲ್ಲಿ ಇರಿಸಲು ತಾಮ್ರ ದಿಂದ ಎರಕ ಹೊಯ್ಯಲ್ಪಟ್ಟ ಎರಡು ಕುಂಭಗಳನ್ನು ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳ ಸುತ್ತಳತೆಯು ಹನ್ನೆರಡು ಮೊಳ. ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವದಕ್ಕೋಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ
Kannada Bible (KNCL) BSI 2016
ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವುದಕ್ಕಾಗಿ 2:2 ಮೀಟರ್ ಎತ್ತರವಾದ ಎರಡು ಕುಂಭಗಳನ್ನೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ತಂಭಗಳ ಮೇಲೆ ಇರಿಸಲು ಕಂಚಿನ ಎರಕ ಹೊಯ್ದ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು 2.2 ಮೀಟರ್ ಎತ್ತರವಾಗಿತ್ತು.