1 Kings 7:41 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎರಡು ಸ್ತಂಭಗಳು; ಈ ಸ್ತಂಭಗಳ ಮೇಲೆ ಮಡಕೆಯ ಆಕಾರದ ಎರಡು ಬೋದಿಗೆಗಳು; ಬೋದಿಗೆಯ ಸುತ್ತಲೂ ಹಬ್ಬಿದಂತಿರುವ ಎರಡು ಜಾಲರಿಗಳು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
Kannada BSI Bible 2016
ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ಕಂಬಗಳು, ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವದಕ್ಕೋಸ್ಕರ ಎರಡು ಜಾಲರಿಗಳು,
Kannada Bible (KNCL) BSI 2016
ಎರಡು ಕಂಬಗಳು; ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕಲು ಎರಡು ಜಾಲರಿಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.