1 Kings 7:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡು ಜಾಲರಿಗಳನ್ನೂ ನಾನೂರು ದಾಳಿಂಬೆ ಹಣ್ಣುಗಳೂ ಅಂದರೆ ಕಂಬಗಳ ಮೇಲಿರುವ ಎರಡು ಪಾತ್ರೆಗಳನ್ನು ಮುಚ್ಚುವಂತೆ ಪ್ರತಿಯೊಂದು ಜಾಲರಿಗೂ ಎರಡೆರಡು ಸಾಲು ದಾಳಿಂಬೆ ಹಣ್ಣುಗಳು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
Kannada BSI Bible 2016
ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
Kannada Bible (KNCL) BSI 2016
ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸಲು ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳು,