1 Kings 8:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಸೊಲೊಮೋನನು, “ಆಕಾಶದಲ್ಲಿ ಸೂರ್ಯನು ಹೊಳೆಯುವಂತೆ ಯೆಹೋವನು ಮಾಡಿದನು. ತಾನಾದರೋ ಕಪ್ಪಾದ ಮೋಡದಲ್ಲಿ ವಾಸಿಸಲು ನಿರ್ಧರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.
Kannada BSI Bible 2016
ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಸೊಲೊಮೋನನು - ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;
Kannada Bible (KNCL) BSI 2016
ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ.