1 Kings 8:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ದೇವರಾದ ಯೆಹೋವನೇ, ನನ್ನ ತಂದೆಗೆ ನೀಡಿದ ಆ ವಾಗ್ದಾನವನ್ನು ನೆರವೇರಿಸೆಂದು ನಾನು ನಿನ್ನಲ್ಲಿ ಮತ್ತೆ ಬೇಡಿಕೊಳ್ಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.
Kannada BSI Bible 2016
ಈಗ ಓ ಇಸ್ರಾಯೇಲಿನ ದೇವರೇ, ನನ್ನ ತಂದೆಯಾದ ನಿನ್ನ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ದೃಢವಾಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್‍ದೇವರೇ, ನೀನು ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ.
Kannada Bible (KNCL) BSI 2016
ಇಸ್ರಯೇಲ್ ದೇವರೇ, ನೀವು ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಇಸ್ರಾಯೇಲಿನ ದೇವರೇ, ನೀವು ನನ್ನ ತಂದೆಯೂ ನಿಮ್ಮ ಸೇವಕನೂ ಆದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ.