1 Kings 8:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಹೀಗೆ ಮಾಡಿದರೆ, ನೀನು ನಮ್ಮ ಪೂರ್ವಿಕರಿಗೆ ದಯಪಾಲಿಸಿರುವ ಈ ದೇಶದಲ್ಲಿ ಅವರು ವಾಸಿಸುವ ಎಲ್ಲಾ ಕಾಲದಲ್ಲೂ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.
Kannada BSI Bible 2016
ನೀನು ಪರ ಲೋಕದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ, ಮನ್ನಿಸಿ, ನಡಿಸಿ ಮನುಷ್ಯನ ಹೃದಯವನ್ನು ತಿಳಿಯುವ ನೀನು ಪ್ರತಿ ಮನುಷ್ಯನಿಗೂ ಅವನವನ ಮಾರ್ಗಗಳ ಪ್ರಕಾರ ಕೊಡು. ಯಾಕಂದರೆ ನೀನೇ, ನೀನೊಬ್ಬನೇ ಸಮಸ್ತ ಮನುಷ್ಯರ ಹೃದಯಗಳನ್ನು ತಿಳಿದವನಾಗಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಮ್ಮ ಪಿತೃಗಳಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.
Kannada Bible (KNCL) BSI 2016
ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.