1 Kings 8:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನ್ನ ನಾಮಮಹತ್ತನ್ನು ಮತ್ತು ಶಕ್ತಿಯನ್ನು ಇತರ ಸ್ಥಳಗಳ ಜನರು ಕೇಳುತ್ತಾರೆ. ಈ ಆಲಯದಲ್ಲಿ ಪ್ರಾರ್ಥಿಸುವುದಕ್ಕಾಗಿ ಅವರು ದೂರದಿಂದ ಬರುತ್ತಾರೆ. (Verses 41-42)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ
Kannada BSI Bible 2016
ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವದು.
Kannada Bible (KNCL) BSI 2016
“ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ, ಇವುಗಳ ಸಂದೇಶ ಪರರಾಜ್ಯಗಳವರಿಗೂ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ನಾಮದ ನಿಮಿತ್ತ ದೂರದೇಶದಿಂದ ಬಂದ ಪರದೇಶಿಯ ವಿಷಯದಲ್ಲಿ ಬೇಡಿಕೊಳ್ಳುತ್ತೇನೆ.