1 Kings 8:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ನಿವಾಸವಾದ ಪರಲೋಕದಿಂದಲೇ ದಯವಿಟ್ಟು ಅವರ ಮೊರೆಯನ್ನು ಆಲಿಸಿ ಅವರ ನ್ಯಾಯವನ್ನು ಸ್ಥಾಪಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.
Kannada BSI Bible 2016
ಆಗ ನೀನು ಪರಲೋಕ ದಲ್ಲಿ, ನೀನು ವಾಸಮಾಡುವ ಸ್ಥಳದಲ್ಲಿ ಕೇಳಿ ಅವರ ನ್ಯಾಯವನ್ನು ತೀರಿಸಿ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.
Kannada Bible (KNCL) BSI 2016
ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿರಿ; ಅವರಿಗೆ ದಯೆಯನ್ನು ತೋರಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ.