1 Kings 8:60 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನೇ ನಿಜವಾದ ದೇವರೆಂದು ಪ್ರಪಂಚದ ಜನರೆಲ್ಲರಿಗೂ ತಿಳಿಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
Kannada BSI Bible 2016
ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತನ್ನ ಸೇವಕನ ನ್ಯಾಯವನ್ನೂ ತನ್ನ ಜನವಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ ನಾನು ಕರ್ತನ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು ರಾತ್ರಿ ಹಗಲು ನಮ್ಮ ದೇವರಾದ ಕರ್ತನ ಬಳಿಯಲ್ಲಿ ಇರಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬದನ್ನು ತಿಳಿದುಕೊಳ್ಳುವಂತೆ ಆತನು ಅವಶ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲ್ಯರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
Kannada Bible (KNCL) BSI 2016
ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂದಿನ ಹಾಗೆಯೇ ಅವರ ಕಟ್ಟಳೆಗಳಲ್ಲಿ ನಡೆಯಲೂ, ಅವರ ಆಜ್ಞೆಗಳನ್ನು ಕೈಗೊಳ್ಳಲೂ, ನಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಹೃದಯಗಳು ಪೂರ್ಣವಾಗಿ ಒಪ್ಪಿಸಿಕೊಟ್ಟದ್ದಾಗಿರಲಿ,” ಎಂದನು.