1 Kings 8:62 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ರಾಜನಾದ ಸೊಲೊಮೋನನೂ ಇಸ್ರೇಲಿನ ಜನರೆಲ್ಲರೂ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.
Kannada BSI Bible 2016
ಆಗ ಅರಸನೂ ಅವನ ಸಂಗಡ ಇಸ್ರಾಯೇಲ್ಯ ರೆಲ್ಲರೂ ಕರ್ತನ ಮುಂದೆ ಬಲಿಗಳನ್ನು ಅರ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.
Kannada Bible (KNCL) BSI 2016
ಅರಸನು ಮತ್ತು ಇಸ್ರಯೇಲರೆಲ್ಲರು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿದಾನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.