1 Kings 9:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಹೀರಾಮನು, “ಸಹೋದರನೇ, ನೀನು ನನಗೆ ಕೊಟ್ಟಿರುವ ಪಟ್ಟಣಗಳು ಏಕೆ ಹೀಗಿವೆ?” ಎಂದು ಕೇಳಿದನು. ರಾಜನಾದ ಹೀರಾಮನು ಆ ದೇಶಕ್ಕೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಆ ಪ್ರದೇಶವನ್ನು ಇಂದಿಗೂ ಕಾಬೂಲ್ ಎಂದೇ ಕರೆಯುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?” ಎಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
Kannada BSI Bible 2016
ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ. ಆದ ರಿಂದ ಅವನು--ನನ್ನ ಸಹೋದರನೇ, ನೀನು ನನಗೆ ಕೊಟ್ಟ ಈ ಪಟ್ಟಣಗಳೇನೆಂದು ಹೇಳಿ ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವುಗಳಿಗೆ ಅದೇ ಹೆಸರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅವನು ಸೊಲೊಮೋನನಿಗೆ - ಸಹೋದರನೇ, ನೀನು ನನಗೆ ಎಂಥ ಪಟ್ಟಣಗಳನ್ನು ಕೊಟ್ಟಿ ಎಂದು ಹೇಳಿ ಅವುಗಳಿಗೆ ಕಾಬೂಲ್‍ದೇಶವೆಂದು ಹೆಸರಿಟ್ಟನು.
Kannada Bible (KNCL) BSI 2016
ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಇದೆಂಥ ಪಟ್ಟಣಗಳನ್ನು ಕೊಟ್ಟಿರುವೆ!” ಎಂದು ಹೇಳಿ ಅವುಗಳಿಗೆ ‘ಕಾಬೂಲ್ ದೇಶ’ ಎಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವನು, “ನನ್ನ ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೆ?” ಎಂದು ಹೇಳಿ, ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವಕ್ಕೆ ಅದೇ ಹೆಸರು.